Advertisement

ಮಂಗಳೂರು: ಮನೆ ಮೇಲೆ ಗುಡ್ಡ ಕುಸಿತ, ಮಹಿಳೆಗೆ ಗಾಯ

10:16 AM Jul 26, 2021 | Team Udayavani |

ಮಂಗಳೂರು: ನಗರದ ಹೊರವಲಯದ ಮಲ್ಲೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

Advertisement

ಮಲ್ಲೂರು ಜಂಕ್ಷನ್ ಬಳಿಯ ಝುಬೇರ್ ಎಂಬವರ ಹಿಂಭಾಗವಿದ್ದ ಗುಡ್ಡ ಸೋಮವಾರ ಮುಂಜಾನೆ ಕುಸಿದಿದೆ. ಇದರಿಂದ ಮನೆಯ ಗೋಡೆಯ ಕುಸಿದು ಮನೆಯಲ್ಲಿದ್ದ ಬೀಪಾತುಮ್ಮ (72) ಎಂಬವರಿಗೆ ಗಾಯವಾಗಿದೆ.

ಇದನ್ನೂ ಓದಿ:ಪ್ರಧಾನಿ ಮೋದಿ ಮೆಚ್ಚುಗೆ ಪಡೆದ ದಕ್ಷಿಣ ಕನ್ನಡದ ಬಾಕಾಹು: ಏನಿದು ಬಾಕಾಹು?

ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next