Advertisement

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ ನಿರೀಕ್ಷೆ: ರೆಡ್ ಅಲರ್ಟ್ ಘೋಷಣೆ

12:13 AM Sep 08, 2022 | Team Udayavani |

ಕಾಸರಗೋಡು: ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಸೆ.8ರಂದು ಕೇಂದ್ರ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

Advertisement

ಕಣ್ಣೂರು ಮತ್ತು ತಿರುವನಂತಪುರ ಜಿಲ್ಲೆಗಳಲ್ಲೂ ರೆಡ್‌ ಅಲರ್ಟ್‌ ಘೋಷಿಸಿದೆ.

ಮಲೆನಾಡು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಭೂ ಕುಸಿತಕ್ಕೆ ಸಾಧ್ಯತೆಯಿದ್ದು, ಕಟ್ಟೆಚ್ಚರ ಘೋಷಿಸಲಾಗಿದೆ.

ಮಳೆಯ ಜತೆ ಸುಂಟರ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರಿಕೆಗೆ ಬೆಸ್ತರು ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next