Advertisement

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

09:15 AM Jul 04, 2024 | Team Udayavani |

ಉಡುಪಿ: ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ.

Advertisement

ಗಾಳಿ-ಮಳೆ ಹೆಚ್ಚಿರುವ ಕಾರಣ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು ಬಿಇಒ ತಿಳಿಸಿದ್ದಾರೆ.

ಉಡುಪಿಯ ಇತರ ವಿಭಾಗಗಳಲ್ಲಿ ಎಂದಿನಂತೆ ತರಗತಿ ನಡೆಯಲಿವೆ.

Advertisement

Udayavani is now on Telegram. Click here to join our channel and stay updated with the latest news.

Next