Advertisement
ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಗಾಳಿ ಸಹಿತ ಭಾರೀ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಮಡಿಕೇರಿ ತಾಲೂಕಿನ ಭಾಗಮಂಡಲ, ತಲಕಾವೇರಿ ಹಾಗೂ ನಾಪೋಕ್ಲು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. Advertisement
Heavy rain: ನಾಳೆ ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
07:32 PM Jul 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.