Advertisement
ಗುರುವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಾದ್ಯಂತ ಗಾಳಿ ಮಳೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Advertisement
Heavy Rain; ಜುಲೈ 19ರಂದು ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ ಘೋಷಣೆ
06:46 PM Jul 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.