Advertisement

Heavy Rain: ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

08:40 PM Jul 15, 2024 | Shreeram Nayak |

ತೀರ್ಥಹಳ್ಳಿ : ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ನೀಡಲು ತಹಶಿಲ್ದಾರ್ ಆದೇಶಿಸಿದ್ದಾರೆ.

Advertisement

ಮುಂದಿನ ದಿನಗಳಲ್ಲಿ ಶಾಲಾ ದಿನಗಳನ್ನು ಸರಿದೂಗಿಸಲು ಸೂಚಿಸಿದೆ. ಶಾಲೆಯ ಮುಖ್ಯ ಶಿಕ್ಷಕರು ಶಾಲೆಗೆ ಮಳೆಯ ರಜೆ ನೀಡಿರುವ ಬಗ್ಗೆ ಹಾಗೂ ಶಾಲಾ ದಿನವನ್ನು ಸರಿದೂಗಿಸಿರುವ ಬಗ್ಗೆ ಲಿಖಿತ ರೂಪದಲ್ಲಿ ಕಡ್ಡಾಯವಾಗಿ ಕಚೇರಿಗೆ ಮಾಹಿತಿ ಸಲ್ಲಿಸಲು ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next