Advertisement

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

11:37 PM Jul 05, 2024 | Team Udayavani |

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next