Advertisement

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

08:11 AM Jul 04, 2022 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ವರುಣನ ಅಬ್ಬರ ತಗ್ಗದ ಕಾರಣ ತಾಲೂಕಿನ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

Advertisement

ಕರವಾಳಿಯಲ್ಲಿ ರವಿವಾರ ಮಳೆ ಸ್ವಲ್ಪ ಬಿಡುವು ನೀಡಿದ್ದು, ಆದರೆ ಸೋಮವಾರ ಮತ್ತೆ ಬಿರುಸು ಪಡೆದಿದೆ.

ಭಾರತೀಯ ಹವಾಮಾನ ಇಲಾಖೆಯು ಕರಾವಳಿಯಲ್ಲಿ ಜು.4 ಮತ್ತು 5ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಈ ವೇಳೆ ಬಿರುಸಿನ ಮಳೆಯ ಜೊತೆ ಗಾಳಿ ಮತ್ತು ಸಮುದ್ರದ ಅಬ್ಬರ  ಹೆಚ್ಚಿರುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next