Advertisement
ಶೃಂಗೇರಿ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಮಳೆಯಾಗಿದ್ದು, ನೂರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದುಮಲೆನಾಡಿನ ಬಹುತೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮರಗಳು ರಸ್ತೆ ಮೇಲೆ ಬಿದ್ದ ಪರಿಣಾಮ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಮಳೆಗೆ ಮಲೆನಾಡಿನ ಹಳ್ಳ-ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ವಿದ್ಯುತ್ ಕಂಬಗಳು ಧರೆಗುರುಳಿದ್ದು ರಸ್ತೆ ಮೇಲೆ ಬಿದ್ದಿದ್ದ ಕಂಬ ಹಗೂ ತಂತಿಗಳನ್ನು ಮೆಸ್ಕಾಂ ಇಲಾಖೆ ಸಿಬ್ಬಂದಿ ತೆರವುಗೊಳಿಸಿದರು. ಬಣಕಲ್ ಅಬ್ಟಾಸ್ ಎಂಬುವರ ಮನೆಯ ಮೇಲೆ ಮರಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದೆ. ಪೊಲೀಸ್ ವಸತಿ ಗೃಹದ ಮೇಲ್ಛಾಚಣಿಯ ಸೀಟುಗಳು ಗಾಳಿಗೆ ಹಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಕೊಟ್ಟಿಗೆಹಾರ, ಬಾಳೂರು, ಚಕ್ಕಮಕ್ಕಿ, ಮತ್ತಿಕಟ್ಟೆ ಭಾಗದಲ್ಲಿ ವಿದ್ಯುತ್ ಕಂಬಗಳು ಮರಗಳು ಧರೆಗುರುಳಿವೆ.
Related Articles
ತರೀಕೆರೆ, ಚಿಕ್ಕಮಗಳೂರು ತಾಲೂಕಿನಲ್ಲಿ ಸೋಮವಾರ ಬೆಳಗ್ಗೆ ಮಳೆಯಾಗಿದ್ದು ಈ ಭಾಗದ ರೈತರು ಸಂತಸಗೊಂಡಿದ್ದಾರೆ.
Advertisement