Advertisement

ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ತಾಲೂಕಿನ ಶಾಲೆಗಳಿಗೆ ಜು.18 ರಂದು ರಜೆ

09:43 PM Jul 17, 2024 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಅದರಂತೆ ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ತಾಲೂಕು ವ್ಯಾಪ್ತಿಯ ಅಂಗನವಾಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಗುರುವಾರ (ಜು.18) ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Mangaluru: ನಕಲಿ ರಜೆ ಆದೇಶ… ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ

Advertisement

Udayavani is now on Telegram. Click here to join our channel and stay updated with the latest news.

Next