Advertisement

Heavy rain: ಮಲೆನಾಡಲ್ಲಿ ಮಳೆಯ ಆರ್ಭಟ; ನೋಡು ನೋಡುತ್ತಲೇ ಕುಸಿದು ಬಿದ್ದ ಮನೆ

08:46 AM Jul 18, 2024 | Team Udayavani |

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಆರ್ಭಟ ಜೋರಾಗಿದ್ದು, ಅದರ ಚಿತ್ರಣ ತೆರೆದಿಡುವ ದೃಶ್ಯವೊಂದನ್ನು ಸ್ಥಳೀಯರು ಸೆರೆ ಹಿಡಿದಿದ್ದಾರೆ.

Advertisement

ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಿದ್ದು, ಈಗಾಗಲೇ ಹಲವಾರು ಅವಘಡಗಳು ಸಂಭವಿಸಿದೆ. ಅದಕ್ಕೆ ಸೇರ್ಪಡೆ ಎಂಬಂತೆ ಇದೀಗ ಇನ್ನೊಂದು ಘಟನೆ ನಡೆದಿದ್ದು, ನೋಡು ನೋಡುತ್ತಲೇ ಮನೆಯೊಂದು ಕುಸಿದು ಬೀಳುವ ದೃಶ್ಯ ಸ್ಥಳೀಯರ ಮೊಬೈಲ್‌ ನಲ್ಲಿದಲಿ ಸೆರೆಯಾಗಿದೆ.

ಈ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟ ಸಮೀಪದ ಶಾಂತಿಗ್ರಾಮದಲ್ಲಿ ನಡೆದಿದ್ದು, ಆ ಮನೆಯಲ್ಲಿ ಯಾರೂ ಇರದ ಕಾರಣ ಭಾರೀ ಅನಾಹುತವೊಂದು ತಪ್ಪಿದೆ.

Advertisement

Udayavani is now on Telegram. Click here to join our channel and stay updated with the latest news.

Next