Advertisement

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

08:38 AM Oct 22, 2024 | Team Udayavani |

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸೋಮವಾರ (ಅ.21) ತಡರಾತ್ರಿ ವರುಣನ ಅಬ್ಬರ ಜೋರಾಗಿದ್ದು ಠಾಣೆಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿ ನಾಯಕನಕಟ್ಟೆ ಪೊಲೀಸ್ ಠಾಣೆ ಕೆರೆಯಂತಾಗಿದೆ.

Advertisement

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಾದ್ಯಂತ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪೊಲೀಸ್ ಠಾಣೆಯೊಳಗೆ ನೀರು ನುಗ್ಗಿದ ಪರಿಣಾಮ ಕೆಲವು ದಾಖಲೆಗಳು ನೀರುಪಾಲಾಗಿದೆ, ಅಲ್ಲದೆ ಠಾಣೆ ಒಳಗಿನ ಲಾಕಪ್, PSI ರೂಂ, ಕಂಪ್ಯೂಟರ್‌ ರೂಮ್ ಗಳಿಗೆ ನೀರು ನುಗ್ಗಿದೆ.

ಬೆಳಿಗ್ಗೆಯಿಂದ ಮಳೆ ನೀರು ಹೊರ ಹಾಕಲು ಪೊಲೀಸರು ಹೈರಾಣಾಗಿದ್ದಾರೆ.

ಇದನ್ನೂ ಓದಿ: Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Advertisement
Advertisement

Udayavani is now on Telegram. Click here to join our channel and stay updated with the latest news.

Next