Advertisement
ಮಿರ್ಜಿ-ಮಹಾಲಿಂಗಪುರ ಸಂಪರ್ಕ ರಸ್ತೆಯಲ್ಲಿರುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿದ್ದು ಸದ್ಯ ವಾಹನ ಸಂಚಾರಕ್ಕೆ ಅಡಚಣೆಯಾಗಿಲ್ಲ. ಪರಿಸ್ಥಿತಿ ಇದೇರೀತಿ ಮುಂದುವರಿದರೆ ಸಂಜೆ ಅಥವಾ ನಾಳೆ ವೇಳೆಗೆ ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇದೀಗ ಘಟಪ್ರಭ ನದಿಯು ಮತ್ತೆ ಉಕ್ಕೇರಿ ಹರಿಯುವ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್