Advertisement
ಮುಳ್ಳಯ್ಯನಗಿರಿ ಪ್ರದೇಶಕ್ಕೆ ಸಾಗುವ ಮಾರ್ಗದಲ್ಲಿನ ರಸ್ತೆ ಮೇಲೆ ಎರಡು ಅಡಿಗಳಷ್ಟು ನೀರು ಹರಿದಿದೆ. ಗುಡ್ಡದ ಇಳಿಜಾರು ಪ್ರದೇಶದಲ್ಲಿಂದ ಮಳೆಯ ನೀರು ಜಲಪಾತದಂತೆ ಹರಿದು ಬಂದಿದ್ದು, ಇಲ್ಲಿಗೆ ತೆರಳಿದ್ದ ಪ್ರವಾಸಿಗರು ಮಳೆಯಲ್ಲಿ ನೆನೆದು ತೊಪ್ಪೆಯಾಗಿದ್ದಾರೆ.
Advertisement
Chikkamagaluru; ಮುಳ್ಳಯನಗಿರಿಯಲ್ಲಿ ಭಾರೀ ಮಳೆ; ಜಲಪಾತದಂತೆ ಹರಿದ ನೀರು
10:24 AM Oct 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.