Advertisement
ನದಿ ಪಾತ್ರದಲ್ಲಿ ಬರುವ ಹಲವು ಕಡೆಗಳಲ್ಲಿ ಕೃಷಿ ಭೂಮಿ ಮುಳುಗಡೆಯಾಗಿದೆ. ಜನವಸತಿ ಪ್ರದೇಶಗಳತ್ತ ನೀರು ಹರಿದು ಬರುತ್ತಿರುವುದರಿಂದ ಈ ಪ್ರದೇಶಗಳಲ್ಲಿರುವ ಜನರನ್ನುಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಬೇಕಾಗದ ಪರಿಸ್ಥಿತಿ ಎದುರಾಗಿದೆ.
Advertisement
ಉಕ್ಕಿ ಹರಿಯುತ್ತಿದೆ ಕುಮಾರಧಾರಾ; ಕೃಷಿ ಭೂಮಿ ಮುಳುಗಡೆ
09:30 AM Aug 08, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.