Advertisement
ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆಯಾಗಿದ್ದು, ಬೆಂಗಳೂರಿನಲ್ಲಿ ದಾಖಲೆಯ 14 ಸೆ.ಮೀ. ಮಳೆ ಸುರಿದಿದ್ದು, ಹಲವು ಅವಾಂತರಗಳು ಸಂಭವಿಸಿದೆ.ಇಂದೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು ತಗ್ಗು ಪ್ರದೇಶಗಳಲ್ಲಿರುವ ಜನತೆ ಇನ್ನಷ್ಟು ಕಂಗಾಲಾಗಿದ್ದಾರೆ.
Related Articles
Advertisement
ಮೈಸೂರಿನಲ್ಲಿ ಸುರಿದ ಭರ್ಜರಿ ಮಳೆಗೆ ಗಾಂಧಿನಗರದ ಲಿಡ್ಕರ್ ಕಾಲೋನಿಯಲ್ಲಿ ಗೋಡೆ ಕುಸಿದು ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. 40 ವರ್ಷದ ಮಗ್ಗಿ ಮೃತ ದುರ್ದೈವಿ. ಎನ್.ಆರ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ನೀಡಿ ಪರಿಶೀಲನೆ ನಡೆಸಿದ್ದಾರೆ.