Advertisement
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವಡೆ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Advertisement
ದ.ಕ ಜಿಲ್ಲೆಯಲ್ಲಿ ಭಾರಿ ಮಳೆ: ಕಡಬ ಮತ್ತು ಸುಳ್ಯ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೊಷಣೆ
09:24 PM Aug 02, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.