Advertisement
ಜೂ. 9 ರಿಂದ 11ರವರೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಮುಂಜಾಗ್ರತ ಕ್ರಮವಾಗಿ ಮೂರು ದಿನಗಳ ಕಾಲ ರೈತರು ಕೃಷಿ ಚಟುವಟಿಕೆಗಳನ್ನು ಮುಂದೂಡುವುದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
Advertisement
ಉಡುಪಿಯಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ
04:24 PM Jun 07, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.