Advertisement

ಉಡುಪಿಯಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ

04:24 PM Jun 07, 2022 | Team Udayavani |

ಉಡುಪಿ: ಜೂ. 9ರಿಂದ 11ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Advertisement

ಜೂ. 9 ರಿಂದ 11ರವರೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಮುಂಜಾಗ್ರತ ಕ್ರಮವಾಗಿ ಮೂರು ದಿನಗಳ ಕಾಲ ರೈತರು ಕೃಷಿ ಚಟುವಟಿಕೆಗಳನ್ನು ಮುಂದೂಡುವುದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ  ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

ಇದನ್ನೂ ಓದಿ:ದಾಳಿ ಬೆದರಿಕೆ: ಆರ್ ಎಸ್ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆಗೆ ಆರಗ ಜ್ಞಾನೇಂದ್ರ ಸೂಚನೆ

Advertisement

Udayavani is now on Telegram. Click here to join our channel and stay updated with the latest news.

Next