Advertisement

ಉಡುಪಿಯಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ

06:17 PM Jun 21, 2022 | Team Udayavani |

ಉಡುಪಿ: ಜೂ. 22ರಿಂದ 26ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಿಂದ, ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Advertisement

ಜೂ. 22 ರಿಂದ 26 ರವರೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಮುಂಜಾಗ್ರತ ಕ್ರಮವಾಗಿ ನಾಲ್ಕು ದಿನಗಳ ಕಾಲ ರೈತರು ಕೃಷಿ ಚಟುವಟಿಕೆಗಳನ್ನು ಮುಂದೂಡುವುದು, ನಾಡದೋಣಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ  ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

ಇದನ್ನೂ ಓದಿ:ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next