Advertisement

Heavy rain ದಿಲ್ಲಿ: ಒಂದೇ ಗಂಟೆಯಲ್ಲಿ11.2 ಸೆಂ.ಮೀ ಮಳೆ!

11:40 PM Jul 31, 2024 | Team Udayavani |

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ಒಂದೇ ಗಂಟೆಯಲ್ಲಿ ದಾಖಲೆಯ 11.2 ಸೆಂ.ಮೀ. ಮಳೆಯಾಗಿದೆ.

Advertisement

ಇದರಿಂದಾಗಿ ವಿಮಾನ ಸಂಚಾರಕ್ಕೂ ಅಡ್ಡಿಯಾಗಿತ್ತು. ರಾತ್ರಿ 7.30ರ ಬಳಿಕ ಕನಿಷ್ಠ 10 ವಿಮಾನಗಳ ಮಾರ್ಗ ಬದಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹೊಸದಿಲ್ಲಿಗೆ ರೆಡ್‌ ಅಲರ್ಟ್‌ ಘೋಷಿಸಿದೆ.

ಒಂದೇ ಗಂಟೆಯಲ್ಲಿ ಸುರಿದ ದಾಖಲೆಯ ಮಳೆಯಿಂದಾಗಿ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ಸಾಕಷ್ಟು ಟ್ರಾಫಿಕ್‌ ಜಾಮ್‌ಗೂ ಕಾರಣವಾಗಿತ್ತು. ಮಳೆಯಿಂದಾಗಿ ರಾಷ್ಟ್ರೀಯ ರಾಜಧಾನಿಯ ಹಲವು ಪ್ರದೇಶಗಳಲ್ಲಿ ಮನೆಗಳು ಕೂಡ ಕುಸಿದಿದಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next