Advertisement

Heavy Rain ಜು.31 ರಂದು ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಣೆ!

05:26 PM Jul 30, 2024 | Shreeram Nayak |

ತೀರ್ಥಹಳ್ಳಿ: ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.31 ರ ಬುಧವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ.

Advertisement

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ಹಾಗೂ ಹಲವು ರಸ್ತೆ ಸಂಪರ್ಕಗಳು ಕಡಿತಗೊಂಡ ಕಾರಣ ನಾಳೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next