Advertisement

Heavy Rain: ಆ. 2ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ

09:07 PM Aug 01, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು,ಈ ಹಿನ್ನೆಲೆಯಲ್ಲಿ ಶುಕ್ರವಾರ (ಆಗಸ್ಟ್ 02)ರಂದು ಜಿಲ್ಲೆಯ ಪದವಿ ಪೂರ್ವ ಕಾಲೇಜುವರಿಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

Advertisement

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಮತ್ತು ಐಟಿಐಗಳಿಗೆ ರಜೆ ಘೋಷಿಸಲಾಗಿಲ್ಲ.

 

Advertisement

Udayavani is now on Telegram. Click here to join our channel and stay updated with the latest news.

Next