Advertisement

ರೆಡ್ ಅಲರ್ಟ್ : ಉಡುಪಿ ಜಿಲ್ಲೆಯಲ್ಲಿ ಇನ್ನೆರಡು ದಿನ ಶಾಲಾ ಕಾಲೇಜು ಗಳಿಗೆ ರಜೆ

06:59 PM Jul 07, 2022 | Team Udayavani |

ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯಲಿದ್ದು, ಜುಲೈ 8  ಮತ್ತು9  ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಅಂಗನವಾಡಿ, ಶಾಲಾ, ಕಾಲೇಜು ಗಳಿಗೆ ರಜೆ ಘೋಷಿಸಿದೆ.

Advertisement

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಶುಕ್ರವಾರ ಮತ್ತು ಶನಿವಾರ ಜಿಲ್ಲಾಧಿಕಾರಿ ಕೂರ್ಮ ರಾವ್ ರಜೆಯನ್ನು ಘೋಷಿಸಿದ್ದಾರೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next