Advertisement

ಮಳೆ: ಶುಕ್ರವಾರವೂ ಉಡುಪಿ, ದಕ್ಷಿಣಕನ್ನಡ,ಕಾಸರಗೋಡು ಜಿಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ

09:55 AM Aug 09, 2019 | keerthan |

ಮಂಗಳೂರು/ಉಡುಪಿ/ಕಾಸರಗೋಡು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಎಲ್ಲಾ ಅಂಗನವಾಡಿ , ಸರಕಾರಿ , ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ , ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಶುಕ್ರವಾರ ರಜೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು  ಘೋಷಿಸಿದ್ದಾರೆ

Advertisement
Advertisement

Udayavani is now on Telegram. Click here to join our channel and stay updated with the latest news.

Next