Advertisement

ಕಾಸರಗೋಡು: ಮುಂದಿನ 24 ಗಂಟೆಯಲ್ಲಿ ಭಾರೀ ಗಾಳಿ ಮಳೆ ಸಾಧ್ಯತೆ

08:34 PM Jul 21, 2019 | sudhir |

ಕಾಸರಗೋಡು: ಮುಂದಿನ 24 ಗಂಟೆಯಲ್ಲಿ ಕಾಸರಗೋಡು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಆರಂಭಿಸಲು ಗ್ರಾಮ ಪಂ.ಕಾರ್ಯದರ್ಶಿ, ವಿಲೇಜು ಆಫೀಸರುಗಳಿಗೆ ಸೂಚನೆ ನೀಡಲಾಗಿದೆ.

Advertisement

ಸಾರ್ವಜನಿಕರು ಮುಂಜಾಗ್ರತೆಯನ್ನು ವಹಿಸಲು ಜಿಲ್ಲಾಡಳಿತ ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ಕಾಸರಗೋಡು ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಜನಜೀವನ ಅಸವ್ಯಸ್ತಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next