Advertisement

ಭಾರಿ ಮಳೆ : ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

06:54 PM Jun 30, 2022 | Team Udayavani |

ಉಡುಪಿ : ಜಿಲ್ಲೆಯಲ್ಲಿ ಬುಧವಾರ ಸಂಜೆಯಿಂದ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ, ಶುಕ್ರವಾರ (ಜುಲೈ 1 )ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

Advertisement

ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು,ನಾಳೆ ಅಸಹಜವಾಗಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಇರುವ ಕಾರಣ ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ತಿಳಿಸಿದ್ದಾರೆ.

ಇದನ್ನೂ ಓದಿ :ಭಾರಿ ಮಳೆ : ನಾಳೆ ದಕ್ಷಿಣ ಕನ್ನಡದ ಶಾಲಾ, ಕಾಲೇಜುಗಳಿಗೆ ರಜೆ

Advertisement

Udayavani is now on Telegram. Click here to join our channel and stay updated with the latest news.

Next