Advertisement
ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 48 ಇಂಚು ಮಳೆಯಾಗಿದ್ದು, ಮಡಿಕೇರಿ ತಾಲೂಕಿನಲ್ಲಿ ಅತಿಹೆಚ್ಚು, ಅಂದರೆ 74 ಇಂಚು ಮಳೆಯಾಗಿದೆ.
ಕೊಡಗು ಜಿಲ್ಲೆಯಲ್ಲಿ ಗಾಳಿ, ಮಳೆ ತೀವ್ರಗೊಂಡಿರುವ ಹಿನ್ನೆಲೆ ಜುಲೈ 16ರಂದು ಅಂಗನವಾಡಿಯಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
Related Articles
ಅರಂತೋಡು: ಸಂಪಾಜೆ ಗ್ರಾಮದ ಕಲ್ಲುಗುಂಡಿಯ ದೊಡ್ಡಡ್ಕದ ನಿವಾಸಿ ಖಾದರ್ ಅವರ ಬಾವಿಗೆ ಮಣ್ಣು ಕುಸಿದು ಬಿದ್ದಿರುವ ಘಟನೆ ಸೋಮವಾರ ಸಂಭವಿಸಿದೆ.
Advertisement