Advertisement
ದಕ್ಷಿಣ ಕಾಶ್ಮೀರದ ಸಂಗಮ್‌ನಲ್ಲಿ ಝೇಲಂ ನದಿಯ ನೀರಿನ ಮಟ್ಟ 21 ಅಡಿಗಿಂತ ಹೆಚ್ಚಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗತೊಡಗಿದೆ. ಹೀಗಾಗಿ, ಹಲವು ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಜತೆಗೆ, ಶಾಲೆ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಇದೇ ವೇಳೆ, ಜಮ್ಮುವಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಂಬಂಧಿ ಘಟನೆಗಳಿಗೆ ಒಬ್ಬ ಮಹಿಳೆ ಸೇರಿ ಮೂವರು ಬಲಿಯಾಗಿದ್ದಾರೆ. 12ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ.
Advertisement
ಕಣಿವೆ ರಾಜ್ಯದಲ್ಲಿ ಪ್ರವಾಹ
06:00 AM Jul 01, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.