Advertisement

ಹೆಬ್ಬೆಟ್ಟು ರಾಮಕ್ಕ ಚಿತ್ರದ ಸೀಡಿ ಬಿಡುಗಡೆ ಮಾಡಿದ ಸಿಎಂ

11:53 AM Jan 19, 2018 | Team Udayavani |

ಮೈಸೂರು: ವಿಧಾನಪರಿಷತ್‌ ಸದಸ್ಯೆ, ನಟಿ ತಾರಾ ಅನುರಾಧ ನಟಿಸಿ, ನಿರ್ಮಿಸಿರುವ ಹೆಬ್ಬೆಟ್ಟು ರಾಮಕ್ಕ ಚಿತ್ರದ ಸೀಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.

Advertisement

ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಗುರುವಾರ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಟಿ ತಾರಾ, ತಮ್ಮ ಚಿತ್ರದ ಸೀಡಿ ಬಿಡುಗಡೆ ಮಾಡಿಸಿದರು.

ಹೆಬ್ಬೆಟ್ಟು ರಾಮಕ್ಕ ಮಹಿಳಾ ಪ್ರಧಾನ ಚಿತ್ರವಾಗಿದ್ದು, ರಾಜಕೀಯದಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ಸಿಗಬೇಕು ಎಂಬ ಉದ್ದೇಶದಿಂದ ರೂಪಿಸಿರುವ ಚಿತ್ರ ಇದಾಗಿದೆ ಎಂದು ನಟಿ ತಾರಾ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next