Advertisement
ಪೂಜಿತಾ (17 ) ಮೃತಪಟ್ಟವಳು. ಆಕೆ ಸರಿಯಾಗಿ ಕಾಲೇಜಿಗೆ ಹೋಗುತ್ತಿರಲಿಲ್ಲ. ಯಾವುದೋ ವಿಚಾರದಲ್ಲಿ ಮನನೊಂದು ಯಾರಲ್ಲಿಯೂ ಹೇಳಿಕೊಳ್ಳಲಾಗದೇ ವಿಪರೀತ ಯೋಚನೆ ಮಾಡಿ ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜುಗುಪ್ಸೆಗೊಂಡು ಮೃತಪಟ್ಟಿರುವುದಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Hebri: ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
12:00 AM Nov 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.