Advertisement

ಹೆಬ್ರಿ: ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು

01:50 AM Jan 11, 2023 | Team Udayavani |

ಹೆಬ್ರಿ: ಮಣಿಪಾಲದದಿಂದ ಹರಿಹರ ಕಡೆ ಹೋಗುತ್ತಿದ್ದ ಕಾರೊಂದು ಹೆಬ್ರಿ ಎಸ್‌.ಆರ್‌. ಸ್ಕೂಲ್‌ ಬಳಿ ಹಸುವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ಜ.10ರಂದು ನಡೆದಿದೆ.

Advertisement

ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಹರಿಹರ‌ಕ್ಕೆ ಮರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಹಸುವಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಇರುವ ಮರಕ್ಕೆ ತಾಗಿ ಕಂದಕಕ್ಕೆ ಬಿತ್ತು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next