Advertisement
ರಸ್ತೆ ಹದಗೆಡಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಕಾರಣವಾಗಿದೆ. ಮಳೆ ಬಂದರೆ ನೀರು ರಸ್ತೆಯಲ್ಲೇ ಹರಿಯುತ್ತದೆ. ಹಿಂದೆ ಹದಗೆಟ್ಟಿದ್ದ ರಸ್ತೆಗೆ ತೇಪ ಹಾಕುವ ಕಾರ್ಯ ನಡೆದಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರತೀ ವರ್ಷ ಮಳೆಗಾಲದಲ್ಲಿ ಈ ರಸ್ತೆಯ ಸ್ಥಿತಿ ಇದೇ ಆಗಿದ್ದು, ಶೀಘ್ರ ಕಾಂಕ್ರೀಟ್ ರಸ್ತೆ ನಿರ್ಮಿಸುವ ಮೂಲಕ ಸಮಸ್ಯೆಗೆ ಪರಿಹಾರ ನೀಡಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ. Advertisement
ಹೆಬ್ರಿ: ಸಂಪೂರ್ಣ ಹದಗೆಟ್ಟ ರಸ್ತೆಯಿಂದ ಸಂಚಾರಕ್ಕೆ ತೊಂದರೆ
06:35 AM Jun 28, 2018 | |
Advertisement
Udayavani is now on Telegram. Click here to join our channel and stay updated with the latest news.