Advertisement

Hebri: ಯುವಕ ನೇಣು ಬಿಗಿದು ಆತ್ಮಹತ್ಯೆ

12:57 AM Mar 21, 2024 | Team Udayavani |

ಹೆಬ್ರಿ: ಹೆಬ್ರಿ ಮೇಲ್ಪೇಟೆ ಬಾಡಿಗೆ ಕೋಣೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಬಿಹಾರ ಮೂಲದ ಆಶಾದ್‌ (22) ಮೃತಪಟ್ಟ ಯುವಕ.ಹೆಬ್ರಿಯ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಶನಿವಾರ ದಿಂದ ಕೆಲಸಕ್ಕೆ ಹೋಗಿರಲಿಲ್ಲ. ಕೆಲಸ ನೀಡಿದ ಮಾಲಕ ಮಾ.19ರಂದು ಆತನ ಬಾಡಿಗೆ ಮನೆಗೆ ಬಂದು ನೋಡಿದಾಗ ಆತ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನದಲ್ಲಿ ಜುಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next