Advertisement

Hemant Soren ಜಾಮೀನು ಅರ್ಜಿ: ಉತ್ತರಿಸಲು ಇ.ಡಿ.ಗೆ ಸೂಚನೆ

12:05 AM May 29, 2024 | Team Udayavani |

ರಾಂಚಿ: ಝಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಝಾರ್ಖಂಡ್‌ ಹೈಕೋರ್ಟ್‌ ಇ.ಡಿ.ಗೆ ನಿರ್ದೇಶಿಸಿದೆ. ಸೊರೇನ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ ಸೊರೇನ್‌ ಅವರು ರಾಜಕೀಯ ಪಿತೂರಿಯ ಬಲಿಪ ಶುವಾಗಿದ್ದಾರೆ. ಆರೋಪ ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದರು. ಈ ಅರ್ಜಿಗೆ ಉತ್ತರಿಸುವಂತೆ ಇ.ಡಿಗೆ ಸೂಚಿಸಿರುವ ಪೀಠ ಜೂ.10ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next