Advertisement

Arrest ಪ್ರಶ್ನಿಸಿ ಹೇಮಂತ್‌ ಸೊರೇನ್‌ ಸುಪ್ರೀಂ ಮೊರೆ

12:41 AM May 07, 2024 | Team Udayavani |

ಹೊಸದಿಲ್ಲಿ: ಭೂ ಒತ್ತುವರಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಬಂಧನಕ್ಕೊಳ ಗಾಗಿದ್ದ ಝಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಈಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಝಾರ್ಖಂಡ್‌ನ‌ಲ್ಲಿ ಮೇ 13ರಂದು ಚುನಾವಣೆ ನಡೆಯಲಿದ್ದು ಅದಕ್ಕೂ ಮುನ್ನ ಸೊರೇನ್‌ ಪ್ರಚಾರದಲ್ಲಿ ಪಾಲ್ಗೊಳ್ಳಬೇಕಿದೆ ಎಂದು ಸಿಬಲ್‌ ಸಿಜೆಐ ಇದ್ದ ತ್ರಿಸದಸ್ಯ ಪೀಠಕ್ಕೆ ಮನವಿ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next