Advertisement

ಹೇಮರಡ್ಡಿ ಮಲ್ಲಮ್ಮ ನಡೆ ನುಡಿ ಸಮಾಜಕ್ಕೆ ಮಾದರಿ

04:38 PM May 11, 2020 | Suhan S |

ಹಿರೇಕೆರೂರ: ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ ಆಚರಿಸಲಾಯಿತು.

Advertisement

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ, ದಾನ ಧರ್ಮ ಅಂತಃಕರಣ, ತ್ಯಾಗ ಮನೋಭಾವನೆ ಹೊಂದಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರು ತಮ್ಮ ನಡೆ ನುಡಿಗಳ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದರು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಇಂದಿನ ಪೀಳಿಗೆ ಸಾಗುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಹೇಳಿದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ತಹಶೀಲ್ದಾರ್‌ ಆರ್‌.ಎಚ್‌. ಭಾಗವಾನ್‌, ಸಮಾಜದ ಮುಖಂಡರು, ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next