Advertisement
ಕೊರ್ಲಪಾಟಿ ಪ್ರಸ್ತುತ ಹುಬ್ಬಳ್ಳಿ-ಧಾರವಾಡದ ವಿಶೇಷ ಉದ್ದೇಶ ವಾಹನದ ಆಡಳಿತ ನಿರ್ದೇಶಕರಾ ಗಿದ್ದಾರೆ. ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು. ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಇದಕ್ಕೂ ಮುನ್ನ ಉಡುಪಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶಾನುಸಾರ ವರ್ಗಾವಣೆಯಾಗಿದೆ. Advertisement
ಉಡುಪಿ ಡಿಸಿ ಹೆಪ್ಸಿಬಾ ರಾಣಿ
12:30 AM Feb 05, 2019 | |
Advertisement
Udayavani is now on Telegram. Click here to join our channel and stay updated with the latest news.