Advertisement

ಹೆರ್ಗ: ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

03:02 PM Aug 12, 2022 | Team Udayavani |

ಉಡುಪಿ: ಇಲ್ಲಿನ ಹೆರ್ಗ ಗ್ರಾಮದ ಗೋಳಿಕಟ್ಟೆಯ ಬಾಲಚಂದ್ರ ಕೆದ್ಲಾಯ ಎಂಬವರ ಮನೆಯ ಅಂಗಳದಲ್ಲಿ ಕುತ್ತಿಗೆಯ ಬೆಲ್ಟ್ ಸಹಿತ ಸಾಕು ನಾಯಿಯನ್ನು ಹೊತ್ತೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Advertisement

ಹಿಂದೆಯೂ ಈ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಕೋಳಿ, ನಾಯಿಗಳನ್ನು ಚಿರತೆ ತಿಂದಿದೆ. ಮತ್ತೆ ಈ ಭಾಗದಲ್ಲಿ ಪ್ರತ್ಯಕ್ಷವಾಗಿರುವುದು ಸ್ಥಳೀಯ ನಾಗರಿಕರು ಭಯಭೀತರಾಗಿ, ಆತಂಕದಲ್ಲಿ ಇದ್ದಾರೆ.

ಇದನ್ನೂ ಓದಿ: ಉಳ್ಳಾಲ: ಕಾರ್ಮಿಕರಿಗೆ ಅಪರಿಚಿತ ವಾಹನ ಢಿಕ್ಕಿ; ಓರ್ವ ಸಾವು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next