Advertisement
ಈ ವೇಳೆ, ಸರ್ಕಾರದ ಪರ ವಕೀಲರು, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಅವರ ಪರವಾಗಿ ಪ್ರಮಾಣ ಪತ್ರ ಸಲ್ಲಿಸಿ, ಎಫ್‌ಐಆರ್ ದಾಖಲಿ ಸುವ ವೇಳೆ ಠಾಣೆ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲಾ ಠಾಣೆಗಳಿಗೆ ಸೂಚಿಸಿ ನ.26ರಂದು ಸುತ್ತೋಲೆ ಹೊರಡಿಸ ಲಾಗಿದೆ. ಇಲಾಖೆ ಅಧಿಕೃತ ವೆಬ್‌ಸೈಟ್‌ನಲ್ಲೂ ಸುತ್ತೋಲೆ ಪ್ರಕಟಿಸಲಾಗಿದ್ದು, ಸೆ.19ರಂದು ನ್ಯಾಯಾಲಯ ಹೊರಡಿ ಸಿದ್ದ ಆದೇಶ ಪಾಲನೆ ಮಾಡಲಾಗಿದೆ ಎಂದು ತಿಳಿಸಿದರು. ಪ್ರಮಾಣಪತ್ರ ದಾಖಲಿಸಿಕೊಂಡ ನ್ಯಾಯಪೀಠ, ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟು ಆದೇಶಿಸಿತು. Advertisement
ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟ ಹೈಕೋರ್ಟ್
10:51 PM Dec 17, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.