Advertisement

High Court: ನಟ ದರ್ಶನ್‌ ಜಾಮೀನು ಅರ್ಜಿ: ಇಂದು ವಿಚಾರಣೆ

01:06 AM Oct 28, 2024 | Team Udayavani |

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್‌ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಸೋಮವಾರ) ಹೈಕೋರ್ಟ್‌ನಲ್ಲಿ ನಡೆಯಲಿದೆ.

Advertisement

ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ.

ಅ. 22ಕ್ಕೆ ಅರ್ಜಿ ವಿಚಾರಣೆಗೆ ಬಂದಾಗ, ದರ್ಶನ್‌ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸುವಂತೆ ಬಳ್ಳಾರಿ ಜೈಲು ಅಧಿಕಾರಿಗಳಿಗೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next