Advertisement

Varuna Constituency ಇವಿಎಂ ಬಳಸಿಕೊಳ್ಳಲು ಹೈಕೋರ್ಟ್‌ ಅನುಮತಿ

11:14 PM Feb 19, 2024 | Team Udayavani |

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆದ್ದಿರುವ ವರುಣಾ ವಿಧಾನಸಭಾ ಕ್ಷೇತ್ರದ ಮತದಾನಕ್ಕೆ ಬಳಸಲಾಗಿದ್ದ ಇವಿಎಂ-ವಿವಿ ಪ್ಯಾಟ್‌ಗಳನ್ನು ಮುಂದಿನ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳಲು ಚುನಾವಣ ಆಯೋಗಕ್ಕೆ ಹೈಕೋರ್ಟ್‌ ಅನುಮತಿ ನೀಡಿದೆ.

Advertisement

 

 

 

Advertisement

Udayavani is now on Telegram. Click here to join our channel and stay updated with the latest news.

Next