Advertisement
ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಇತ್ತೀಚೆಗೆ ರದ್ದುಪಡಿಸಿ ಆದೇಶ ನೀಡಿತ್ತು. ಈ ತೀರ್ಪನ್ನು ಇಂದು ರದ್ದು ಮಾಡಿದೆ.
Advertisement
Exams; ಶಾಲೆಗಳ 5,8,9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ
12:02 PM Mar 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.