Advertisement
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಬೇಕೆಂಬ ಹಕ್ಕೊತ್ತಾಯದ ಭಾಗವಾಗಿ ಶುಕ್ರವಾರದಂದು ಹೋರಾಟ ಸಮಿತಿಯ ಪ್ರಮುಖರು ಶುಕ್ರವಾರದಂದು ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹೋರಾಟಕ್ಕೆ ಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಹೋರಾಟ ಸಮಿತಿಯವರು ಶನಿವಾರದಂದು ಮಂಗಳೂರು ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರನ್ನು ಕೂಡ ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ರಚನೆಗೆ ಪೂರಕವಾಗಿ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಮಂಗಳೂರು ವಿವಿ ಕುಲಪತಿ ಪ್ರೊ| ಪಿ.ಎಲ್. ಧರ್ಮ, ಅಮುಕ್¤ ಪದಾಧಿಕಾರಿಗಳು ಹಾಗೂ ಕಾಲೇಜುಗಳಿಗೆ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರುವಂತೆ ಮನವಿ ಸಲ್ಲಿಸಲಾಯಿತು.
Related Articles
Advertisement