Advertisement
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಮೊತ್ತದಲ್ಲಿ ಸರ್ಕಾರ 90 ಕೋಟಿ ರೂ. ಕೂಡ ಸೇರಿದೆ. ಸರ್ಕಾರದ ಸಂಸ್ಥೆಗೆ ತೆರಿಗೆ ವಿಧಿ ಸುವ ಕ್ರಮ ಸರಿಯಲ್ಲ. ಆದಾಯ ತೆರಿಗೆ ಇಲಾಖೆ ಈ ಕ್ರಮದಿಂದ ವಿಶ್ವವಿದ್ಯಾಲಯದಲ್ಲಿ ಆಡಳಿತ ನಡೆಸಲು ಹಣಕಾಸಿನ ಸಮಸ್ಯೆ ಸೃಷ್ಟಿಯಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿಯೇಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ ಎಂದರು.