Advertisement
ಈ ವಿಚಾರವಾಗಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನಲ್ಲಿ ಗಣಿ ಗುತ್ತಿಗೆ ಹೊಂದಿರುವ ಬಿಕೆಜಿ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಹಾಗೂ ಮೆಸರ್ಸ್ ನದೀಮ್ ಮಿನರಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಗಳು ಸಲ್ಲಿಸಿದ್ದ ಪ್ರತ್ಯೇಕ ತಕರಾರು ಅರ್ಜಿಗಳು ನ್ಯಾ| ಬಿ.ಎಂ.ಶ್ಯಾಮ್ ಪ್ರಸಾದ್ ಹಾಗೂ ನ್ಯಾ| ವಿ. ಶ್ರೀಶಾನಂದ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದವು.
Advertisement
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
03:08 AM Dec 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.