Advertisement
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಎ.ಎಸ್. ಓಕ್ ನೇತೃತ್ವದ ವಿಭಾಗೀಯಪೀಠ, ಅರೆ ವೈದ್ಯಕೀಯ ಸಿಬಂದಿ ಹಾಗೂ ಆಶಾ ಕಾರ್ಯಕರ್ತೆಯರ ವೇತನವನ್ನು ಸರಕಾರ ಬಿಡುಗಡೆ ಮಾಡಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ಮುಂದಿನ ವಿಚಾರಣೆ ವೇಳೆ ಪ್ರತಿಕ್ರಿಯೆ ನೀಡಬೇಕು. ಇಂತಹ ಕಠಿನ ಸಂದರ್ಭದಲ್ಲಿ ದುಡಿಯುತ್ತಿರುವ ಅವರನ್ನು ವೇತನದಿಂದ ವಂಚಿತರನ್ನಾಗಿ ಮಾಡುವುದಿಲ್ಲ ಎಂದು ನ್ಯಾಯಾಲಯ ನಂಬಿದೆ ಎಂದು ನ್ಯಾಯಪೀಠ ಹೇಳಿತು.
Advertisement
ಅರೆ ವೈದ್ಯಕೀಯ ಸಿಬಂದಿ ವೇತನ: ಸ್ಪಷ್ಟನೆ ಕೇಳಿದ ಹೈಕೋರ್ಟ್
01:40 AM Apr 23, 2020 | Sriram |
Advertisement
Udayavani is now on Telegram. Click here to join our channel and stay updated with the latest news.