Advertisement
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಅರುಣ್ ಶ್ಯಾಮ್, ವಕೀಲ ಶಾಂತಾರಾಂ ಶೆಟ್ಟಿ ಅವರು ಪೂರ್ವಾಗ್ರಹ ಪೀಡಿತರಾಗಿದ್ದಾರೆ. ಅವರು ಆರೋಪಿಗಳ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ. ಅಲ್ಲದೆ ದೂರುದಾರರಾದ ಗುಲಾಬಿ ಶೆಡ್ತಿ ಅವರ ಮನವಿ ಮೇರೆಗೆ ಶಾಂತಾರಾಮ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಅವರನ್ನು ಬಿಟ್ಟು ಬೇರೆ ಯಾವ ವಕೀಲರನ್ನಾದರೂ ನೇಮಕ ಮಾಡಬೇಕು. ಇಲ್ಲದಿದ್ದರೆ ಅವರಿಂದ ಅರ್ಜಿದಾರರಿಗೆ ಅನ್ಯಾಯವಾಗಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. Advertisement
ಸರಕಾರ, ಪೊಲೀಸರಿಗೆ ಹೈಕೋರ್ಟ್ ನೋಟಿಸ್
10:20 AM Mar 21, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.