Advertisement
ಪ್ರಕರಣ ರದ್ದುಪಡಿಸುವಂತೆ ಕೋರಿ ಮುನಿರತ್ನ ಸಲ್ಲಿಸಿದ ಅರ್ಜಿಯು ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ನಂದಿನಿಲೇಔಟ್ ಪೊಲೀಸರಿಗೆ ನೋಟಿಸ್ ನೀಡಿದೆ.
Advertisement
Honey Trap Case ರದ್ದತಿಗೆ ಮುನಿರತ್ನ ಅರ್ಜಿ: ಪೊಲೀಸರಿಗೆ ಹೈಕೋರ್ಟ್ ನೋಟಿಸ್
01:37 AM Dec 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.