Advertisement
ಈಚೆಗೆ ನಡೆದ ವಿಧಾನಸಭಾ ಚುನಾವಣೆ ವೇಳೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯದಲ್ಲಿ ಲೋಪವಾಗಿದೆ ಎಂದು ಆರೋಪಿಸಿ ಎ.ವಿ.ನರೇಶ್ ಎಂಬುವರು ಸಲ್ಲಿಸಿದ ಚುನಾವಣಾ ತಕಾರರು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಸ್.ಸುಜಾತ,ಶಾಸಕ ಎಚ್.ಕೆ. ಕುಮಾರಸ್ವಾಮಿ ಸೇರಿ ಏಳು ಮಂದಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಆ.31ಕ್ಕೆ ಮುಂದೂಡಿದರು.
ಇವಿಎಂ ಮತಯಂತ್ರಗಳ ಮತ ಎಣಿಕೆ ಕಾರ್ಯದಲ್ಲಿ ಸಾಕಷ್ಟು ಲೋಪಗಳಾಗಿವೆ ಎಂದು ದೂರಿದ್ದಾರೆ.